
ತುಮಕೂರು ತಾಲೂಕಿನ ಹೊನ್ನುಡಿಕೆಯ ಹುಳ್ಳೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾತ್ರೋ ರಾತ್ರಿ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು ಹುಂಡಿಯ ಹಣ ಮತ್ತು ಒಡವೆಗಳನ್ನು ಕಳ್ಳರು ದೂಚಿ ಪರಾರಿಯಾಗಿದ್ದಾರೆ. ಬೆಳ್ಳಿ ಮತ್ತು ಚಿನ್ನದ ಒಡವೆಗಳು. ನಿನ್ನೆ ರಾತ್ರಿ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಹೆಬ್ಬೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಡು,ಪ್ರಕರಣ ದಾಖಲು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ https://youtube.com/shorts/MPvMEAg6WE4?feature=share

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು