ವಿದ್ಯಾರ್ಥಿನಿ ಆತ್ಮ ಹತ್ಯೆ

ವಿದ್ಯಾರ್ಥಿನಿ ಆತ್ಮ ಹತ್ಯೆ
ತುಮಕೂರು ನಗರದ ಎಸ್‌ಎಸ್‌ಐಟಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿAಗ್ ಓದುತಿದ್ದ ಕವಿತ(21) ಕಾಲೇಜಿನ ಹಾಸ್ಟೆಲ್‌ನಲ್ಲಿ ಸಂಗಮಿತ್ರ ಬ್ಲಾಕ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಮೃತ ವಿದ್ಯಾರ್ಥಿನಿ ಮೈಸೂರು ಮೂಲದವಳು ಎನ್ನಲಾಗಿದ್ದು ತಿಲಕ್ ಪಾಕ್ ð ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು