
ತುಮಕೂರು: ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಏ.22ರಿಂದ ಮೇ 18ರ ವರೆಗೆ ಪರೀಕ್ಷೆ ನಡೆದಿತ್ತು. ಮಧ್ಯಾಹ್ನ 12 ಗಂಟೆ ನಂತರ https://pue.karnataka.gov.in/ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು. ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶದ ಸಂದೇಶ ಕಳುಹಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ
https://pue.karnataka.gov.in/
https://pue.karnataka.gov.in

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು