
ಮಧುಗಿರಿ: ಮಧುಗಿರಿ ಮಾಜಿ ಕೆ.ಎನ್ ರಾಜಣ್ಣ ಹಾಗೂ ರಾಷ್ಟ್ರೀಯ ಸಹಕಾರಿ ಕ್ರಿಬ್ಕೊ ನಿರ್ದೇಶಕ ವಿ.ಪ ಸದಸ್ಯ ಆರ್ ರಾಜೇಂದ್ರ ರವರು ಸ್ಪೇನ್ ದೇಶದಲ್ಲಿ ನಡೆಯುತ್ತಿರುವ ಸಹಕಾರಿಗಳ ಸಭೆಯಲ್ಲಿ ಭಾಗವಹಿಸಿದರು. ಜೂನ್ 19 ರಿಂದ 22 ರವರಿಗೆ ಸ್ಪೈನ್ ದೇಶದ ಸೆವಿಲ್ಲೆಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸಹಕಾರ ಕೂಟದಲ್ಲಿ ಭಾಗವಹಿಸಿದ್ದಾರೆ. ಇವರ ಭೇಟಿ ಮನೆ ಮತ್ತು ಕಚೇರಿ ಹತ್ತಿರ ಇರುವುದಿಲ್ಲ. ಸಾರ್ವಜನಿಕರ ಗಮನಕ್ಕೆ ದಿನಾಂಕ :17-06-2022 ರಿಂದ 25-06-2022 ರವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ ಎನ್ ರಾಜಣ್ಣನವರು ಮತ್ತು ಮಾನ್ಯ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರವರು ಸ್ಪೇನ್ ದೇಶದಲ್ಲಿ ನಡೆಯುತ್ತಿರುವ ಸಹಕಾರಿಗಳ ಸಭೆಯಲ್ಲಿ ಭಾಗವಹಿಸುತ್ತಿರುವುದರಿಂದ ಇವರ ಭೇಟಿ ಮನೆ ಮತ್ತು ಕಚೇರಿ ಹತ್ತಿರ ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು