ಜಿಲ್ಲಾ ಸುದ್ದಿ ತಾಲ್ಲೂಕು ರಾಜಕೀಯ ರಾಜ್ಯ ಕುಮಾರಸ್ವಾಮಿ ಮಾತುಗಳಿಗೆಲ್ಲ ಸೊಪ್ಪು ಹಾಕುವ ಹಂತದಲ್ಲಿ ನಾನಿಲ್ಲ: ಡಿಕೆ ಶಿವಕುಮಾರ್ October 22, 2023 admin ಬೆಂಗಳೂರು: ನಮ್ಮ ಹತ್ತಿರ ಬಂದು ತಿಂದು ಉಂಡು ಮಜಾ ಮಾಡಿಕೊಂಡಿರುವವರು ಅವರು, ಸಾಲ ತೀರಿಸಿಕೊಂಡು ಕುತ್ತಿಗೆ ಕುಯ್ಯಿಸಿಕೊಂಡು ಸಾಯುತ್ತಿರುವವರು...